Sunday, June 29, 2025
spot_imgspot_img
spot_imgspot_img

ಉಡುಪಿ : ಶಾಲಾ ಬಸ್‌ ಚಾಲನೆ ವೇಳೆ ಹೃದಯಾಘಾತ : ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾದ ಶಾಲಾ ಮಕ್ಕಳು

- Advertisement -
- Advertisement -

ಉಡುಪಿ : ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಆತನ ಸಮಯ ಪ್ರಜ್ಞೆ ಯಿಂದ ಮಕ್ಕಳು ಪ್ರಾಣಾಪಾಯದಿಂದ ಪಾರಾದ ಘಟನೆ ಪೆರಂಪಳ್ಳಿಯಲ್ಲಿ ಇಂದು ಸಂಜೆ ನಡೆದಿದೆ.

ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹೃದಯಾಘಾತವಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸಹಾಯಕ ಸಿಬಂದಿ ಅವರನ್ನು ಮತ್ತೊಂದು ವಾಹನದಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ
ಬ್ರಹ್ಮಾವರದ ಖಾಸಗಿ ಶಾಲೆಯಿಂದ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್, ಘಟನೆಯಿಂದ ಕೆಲವು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!