Thursday, May 9, 2024
spot_imgspot_img
spot_imgspot_img

ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಮೃತ್ಯು

- Advertisement -G L Acharya panikkar
- Advertisement -

ಪುತ್ತೂರು: ಹೃದಯಾಘಾತದಿಂದ ನವವಿವಾಹಿತೆ ಸಾವನ್ನಪ್ಪಿದ ಘಟನೆ ನ.7 ರಂದು ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ನಡೆದಿದೆ.

ಪುಷ್ಪಾ (22) ಹೃದಯಾಘಾತದಿಂದ ಮೃತಪಟ್ಟ ದುರ್ದೈವಿ. ಅವರಿಗೆ ಬೆಳಗ್ಗೆ 4 ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆ ತಲುಪುವ ಮೊದಲೇ ಪುಷ್ಪಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪುಷ್ಪಾ ಅವರು ಕೇವಲ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ.

- Advertisement -

Related news

error: Content is protected !!