- Advertisement -
- Advertisement -
ಬೆಂಗಳೂರು: ಮುಂದಿನ 5 ದಿನಗಳವರೆಗೆ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ತಿಳಿಸಿದೆ. ಸದ್ಯ ಈ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಇನ್ನು ಕೊಡಗು, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
- Advertisement -