Thursday, April 25, 2024
spot_imgspot_img
spot_imgspot_img

ಭಾರೀ ಮಳೆಗೆ, ಮನೆ ಗೋಡೆ ಕುಸಿದು ಬಾಲಕ ಸಾವು

- Advertisement -G L Acharya panikkar
- Advertisement -

ಕೋಲಾರ: ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಶ್ರೀನಿವಾಸಪುರ ತಾಲೂಕು ಪಾತಮುತ್ತಕಪಲ್ಲಿ ಗ್ರಾಮದಲ್ಲಿ ನಡೆದಿದೆ. ಹರೀಶ(12) ಮೃತ ಬಾಲಕ.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಗೋಡೆ ಕುಸಿದಿದೆ. ಈ ವೇಳೆ ಹರೀಶ್​ ತಾಯಿ ಆನಂದಮ್ಮ ಮತ್ತು ಆತನ ಸಹೋದರ ಮಣಿಕಂಠ ಅದೃಷ್ಟವಶಾತ್​ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಶ್ರೀನಿವಾಸಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!