Sunday, June 29, 2025
spot_imgspot_img
spot_imgspot_img

ಸೆ.2ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ- ಆರೆಂಜ್​, ಯೆಲ್ಲೋ ಅಲರ್ಟ್​ ಘೊಷಣೆ..!

- Advertisement -
- Advertisement -

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 2ರವರೆಗೂ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

- Advertisement -

Related news

error: Content is protected !!