Sunday, June 29, 2025
spot_imgspot_img
spot_imgspot_img

ಹೆಬ್ರಿ: ಹಾಸ್ಟೆಲ್‌‌ನಿಂದ ವಿದ್ಯಾರ್ಥಿ ನಾಪತ್ತೆ; ಪ್ರಕರಣ ದಾಖಲು..!

- Advertisement -
- Advertisement -

ಹೆಬ್ರಿ: ಹೆಬ್ರಿ ಎಸ್‌ಆರ್ ಆಂಗ್ಲ ಮಾಧ್ಯಮ ಶಾಲೆಯ ಹಾಸ್ಟೆಲ್‌ನಲ್ಲಿ ಉಳಿದಿದ್ದ ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ನಡೆದಿದೆ.

ನಾಪತ್ತೆಯಾದ ವಿದ್ಯಾರ್ಥಿಯನ್ನು ಅಭಿನಂದನ್ (15) ಎಂದು ಗುರುತಿಸಲಾಗಿದೆ.

ಎ.25ರಂದು ಸಂಜೆ ವೇಳೆ ಅಭಿನಂದನ್ ಎಂಬಾತ ತನ್ನ ಸಹಪಾಠಿ ಯಿಂದ 500ರೂ. ಪಡೆದು ತಂದೆ ತಾಯಿ ನೆನಪಾಗುವುದಾಗಿ ಮನೆಗೆ ಹೋಗುತ್ತೇನೆ ಎಂದು ಹೇಳಿ ಶಾಲೆಯ ಹಾಸ್ಟೆಲ್‌ನಿಂದ ಹೋಗಿರುವುದಾಗಿ ತಿಳಿದುಬಂದಿದೆ. ಆದರೆ ಆತ ಮನೆಗೂ ಹೋಗದೆ ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!