Saturday, June 28, 2025
spot_imgspot_img
spot_imgspot_img

ಹೆಬ್ರಿ: ದೀಪ ಇಡಲು ಹೋದ ವ್ಯಕ್ತಿ ಬಾವಿಗೆ ಬಿದ್ದು ಮೃತ್ಯು..!

- Advertisement -
- Advertisement -

ಹೆಬ್ರಿ: ದೀಪಾವಳಿ ಹಬ್ಬದ ಪ್ರಯುಕ್ತ ಮನೆ ಸಮೀಪ ದೀಪ ಇಡಲು ಹೋದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಹೆಬ್ರಿಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಚಾರ ಗ್ರಾಮದ ಚಾರ ಬಸದಿ ಬಳಿಯ ನಿವಾಸಿ ಸಚಿನ್(35) ಎಂದು ಗುರುತಿಸಲಾಗಿದೆ.

ಮನೆಯ ಹತ್ತಿರ ಆವರಣವಿಲ್ಲದ ಬಾವಿಗೆ ದೀಪ ಇಡಲು ಹೋಗಿದ್ದು, ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ಆಯ ತಪ್ಪಿ ಬಾವಿಗೆ ಬಿದ್ದು ಮೃತಪಟಿದ್ದಾರೆ. ಈ ಘಟನೆಯ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!