Friday, May 17, 2024
spot_imgspot_img
spot_imgspot_img

ಹೆಬ್ರಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!

- Advertisement -G L Acharya panikkar
- Advertisement -

ಹೆಬ್ರಿ : ಮಾನಸಿಕವಾಗಿ ನೊಂದು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿಯಲ್ಲಿ ನಡೆದಿದೆ.

ಆತ್ನಹತ್ಯೆ ಮಾಡಿಕೊಂಡ ಮಹಿಳೆ ಉಷಾ (30) ಎಂದು ಗುರುತಿಸಲಾಗಿದೆ.

ಇವರು ಮನೆಯ ಕೊಠಡಿಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!