Wednesday, June 24, 2026
spot_imgspot_img
spot_imgspot_img

ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃತ್ಯು

- Advertisement -
- Advertisement -

ಅಹಮದಬಾದ್: ಸೇನಾ ಹೆಲಿಕಾಪ್ಟರ್‌ ಪತನಗೊಂಡು ಮೂವರು ಮೃತಪಟ್ಟಿರುವ ಘಟನೆ ಗುಜರಾತ್ ನ ಪೋರ್ ಬಂದರ್ ನಲ್ಲಿ ಭಾನುವಾರ (ಜ.5ರಂದು) ನಡೆದಿರುವುದು ವರದಿಯಾಗಿದೆ.

ಭಾರತೀಯ ಕೋಸ್ಟ್ ಗಾರ್ಡ್ ಅಡ್ವಾನ್ಸ್‌ಡ್ ಲೈಟ್ ಹೆಲಿಕಾಪ್ಟರ್ (ಎಎಲ್‌ಎಚ್) ಧ್ರುವ್ ಭಾನುವಾರ ಗುಜರಾತ್‌ನ ಪೋರಬಂದರ್‌ನಲ್ಲಿ ದಿನನಿತ್ಯದ ತರಬೇತಿಯ ಸಮಯದಲ್ಲಿ ಪತನಗೊಂಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.ಪೋರಬಂದರ್‌ನ ಕೋಸ್ಟ್ ಗಾರ್ಡ್ ಏರ್ ಎನ್‌ಕ್ಲೇವ್‌ನಲ್ಲಿ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ತೊಂದರೆ ಉಂಟಾದ ಪರಿಣಾಮವಾಗಿ ಅಪಘಾತ ಸಂಭವಿಸಿದೆ. ಇಬ್ಬರು ಪೈಲಟ್‌ಗಳು ಮತ್ತು ಇತರ ಮೂವರು ವಿಮಾನದಲ್ಲಿದ್ದರು ಎಂದು ವರದಿ ತಿಳಿಸಿದೆ.

- Advertisement -

Related news

error: Content is protected !!