Sunday, June 14, 2026
spot_imgspot_img
spot_imgspot_img

ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಬೆಂಗಳೂರು: ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಶರ್ಮಿಳಾ ಮಾಂಡ್ರೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ನನಗೆ ಹಾಗೂ ನನ್ನ ಕುಟುಂಬದವರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಸಣ್ಣ ರೀತಿಯಲ್ಲಿ ರೋಗಲಕ್ಷಣಗಳು ಇವೆ. ಹೀಗಾಗಿ ನಾವು ಮನೆಯಲ್ಲಿ ಪ್ರತ್ಯೇಕವಾಗಿರಲು ಬಯಸಿದ್ದೇವೆ. ನಾನು ಕ್ವಾರಂಟೈನ್ ಗೆ ಒಳಗಾಗಿದ್ದು, ವೈದ್ಯರ ಸಲಹೆ ಮೇರೆಗೆ ಔಷಧಿಗಳನ್ನು ತೆಗೆದುಕೊಳ್ಳುತ್ತೀದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -

Related news

error: Content is protected !!