Sunday, April 21, 2024
spot_imgspot_img
spot_imgspot_img

ರಾಜ್ಯದ ಕರಾವಳಿಯ ಜಿಲ್ಲೆಗಳಲ್ಲಿ‌ ಭಾರೀ‌ ಮಳೆ.! ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ.

- Advertisement -G L Acharya panikkar
- Advertisement -

ಮಂಗಳೂರು:ರಾಜ್ಯದ ಕರಾವಳಿಯ ಜಿಲ್ಲೆಗಳಲ್ಲಿ‌ ಭಾರೀ‌ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಇಂದು ಸಂಜೆಯಿಂದ ನಾಳೆ ರಾತ್ರಿಯವರೆಗೂ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ.

ಈ ಸಂದರ್ಭ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ‌ ನೀಡಿದೆ. ನಾಳೆಯಿಂದ ಆಗಸ್ಟ್ 9‌ರವರೆಗೂ ಆರೆಂಟ್ ಅಲರ್ಟ್ ಘೋಷಿಸಿದ್ದು ಈ ಎಲ್ಲಾ ದಿನದಲ್ಲಿ ಕರಾವಳಿಯಾದ್ಯಂತ ಮೀನುಗಾರಿಕೆ ಸಂಪೂರ್ಣವಾಗಿ‌ ನಿಷೇಧಿಸಲು ಸೂಚಿಸಿದೆ.ಸಮುದ್ರ ಹಾಗೂ ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಹಾಗೂ ಮೀನುಗಾರರು ಮೀನುಗಾರಿಕೆ‌ ನಡೆಸದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ‌ ನೀಡಿದೆ.

- Advertisement -

Related news

error: Content is protected !!