Saturday, June 13, 2026
spot_imgspot_img
spot_imgspot_img

ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ ಇಂದು ಬಂದ್ ಗೆ ಕರೆ ವಿಟ್ಲ ಪೇಟೆ ಸಂಪೂರ್ಣ ಬಂದ್ ಗೆ ಕರೆ

- Advertisement -
- Advertisement -

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ದ.ಕ ಜಿಲ್ಲೆಯಾದ್ಯಂತ ಒಂದು ದಿನ ಬಂದ್ ನಡೆಸುವಂತೆ ಕರೆ ಕೊಟ್ಟಿದೆ. ಹಿಂದೂ ಪರಿಷತ್ ವಿಟ್ಲ ಪೇಟೆಯಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಇಂದು ವಿಟ್ಲ ಪೇಟೆ ಸಂಪೂರ್ಣ ಬಂದ್ ಗೆ ಕರೆ ನೀಡಿದ್ದಾರೆ. ಹಿಂದೂ ಕಾರ್ಯಕರ್ತರ ಮನವಿಯ ಮೇರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ.

ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿಟ್ಲ ಪೇಟೆ ಬಂದ್ ಮಾಡಲಾಗುವುದು. ಕೊಲೆ ಕೃತ್ಯ ಎಸಗಿದ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕೆಂದು ಕಾರ್ಯಕರ್ತರು ಆಗ್ರಹಿಸಿದರು

- Advertisement -

Related news

error: Content is protected !!