Saturday, June 6, 2026
spot_imgspot_img
spot_imgspot_img

ಕರವಾಳಿಯಲ್ಲಿ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಹಿಂದು ಜಾಗರಣ ವೇದಿಕೆ ಕರೆ

- Advertisement -
- Advertisement -

ರಾಜ್ಯ ಸರಕಾರದ ಹಿಂದು ವಿರೋಧಿ ನೀತಿಯನ್ನು ಖಂಡಿಸಿ ಬೃಹತ್ ಪ್ರತಿಭಟನೆಗೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.

ರಾಜ್ಯ ಸರಕಾರದ ಹಿಂದು ವಿರೋಧಿ ನೀತಿಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಪುತ್ತೂರು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ದರ್ಬೆ ವೃತ್ತದ ಬಳಿ ಮತ್ತು ಹಿಂದು ಜಾಗರಣ ವೇದಿಕೆ ಮಂಗಳೂರು ಮಹಾನಗರ ಜಿಲ್ಲೆ ಮಿನಿ ಸೌಧದ ಎದುರುಗಡೆ ಮಂಗಳೂರಿನಲ್ಲಿ ಜುಲೈ . 7-7-2025ನೇ ಸೋಮವಾರ ಸಂಜೆ 4 ಗಂಟೆಗೆ ಏಕ ಕಾಲದಲ್ಲಿ ಬೃಹತ್‌ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಹಿಂದು ಜಾಗರಣ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Related news

error: Content is protected !!