Friday, June 19, 2026
spot_imgspot_img
spot_imgspot_img

ಹಿ.ಜಾ.ವೇ ಮುಖಂಡ ನರಸಿಂಹ ಮಾಣಿ ಸಂಪಾಜೆಯಲ್ಲಿ ಪೊಲೀಸ್ ವಶಕ್ಕೆ

- Advertisement -
- Advertisement -

ಪುತ್ತೂರು: ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರನ್ನು ಸಂಪಾಜೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಪೆರ್ನೆಯಲ್ಲಿ ನಡೆದ ಹಟ್ಟಿಯಲ್ಲಿ ದನ ಕದ್ದು ಮಾಂಸ ಮಾಡಿ ಸಾಗಾಟ ವಿಚಾರದಲ್ಲಿ ಸುಳ್ಳು ಸುದ್ಧಿ‌ ಹರಡಿರುವ ಆರೋಪದ ಮೇಲೆ ಪೊಲೀಸರು ಸಂಪಾಜೆಯಲ್ಲಿ ನರಸಿಂಹ ಮಾಣಿಯನ್ನು ಅರೆಸ್ಟ್ ಮಾಡಿದ್ದಾರೆ.

ಚಾಮುಂಡಿ ಬೆಟ್ಟ ಚಲೋ‌ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಹಿಂಜಾವೆ ಮುಖಂಡನ ಬಂಧನಕ್ಕೆ‌ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

- Advertisement -

Related news

error: Content is protected !!