Monday, June 8, 2026
spot_imgspot_img
spot_imgspot_img

ಮುಂದುವರಿದ ಭಾರಿ ಮಳೆ ; ದಕ್ಷಿಣ ಕನ್ನಡ ಜಿಲ್ಲಾ ಪ್ರಾಥಮಿಕ ಪ್ರೌಢಶಾಲೆಗೆ ನಾಳೆ ರಜೆ ಘೋಷಣೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆಯಿಂದ ಜುಲೈ 27ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಪ್ರೌಢಶಾಲೆಗಳಿಗೆ, ರಜೆ ಘೋಷಣೆ. ಸರಕಾರಿ ಅನುದಾನಿತ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ.

ಪಿಯುಸಿ ಪದವಿ ಕಾಲೇಜುಗಳಿಗೆ ನಾಳೆ ರಜೆ ಇಲ್ಲ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

ನೀರು ಇರುವ ತಗ್ಗು ಪ್ರದೇಶ ಕೆರೆ,ನದಿ ತೀರ ಸಮುದ್ರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತ ವಹಿಸಬೇಕು

- Advertisement -

Related news

error: Content is protected !!