Saturday, October 5, 2024
spot_imgspot_img
spot_imgspot_img

ಹೋಂ ಕ್ವಾರಂಟೈನ್ ಗೆ ಒಳಗಾದ ಕಮಿಷನರ್ ಭಾಸ್ಕರ್ ರಾವ್

- Advertisement -
- Advertisement -

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಈಗಾಗೇ ಸುಮಾರು 500 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಬಂದಿದೆ. ಈ ನಡುವೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಕೊರೊನಾ ಭೀತಿ ಎದುರಾಗಿದೆ.

ಕಮಿಷನರ್ ಅವರ ಕಾರು ಡ್ರೈವರ್ ಗೆ ಕೊರೊನಾ ಪಾಸಿಟವ್ ಬಂದಿದೆ. ಹೀಗಾಗಿ ಆತನನ್ನು ಐಸೋಲೇಷನ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಕಮಿಷನರ್ ಭಾಸ್ಕರ್ ರಾವ್ ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

- Advertisement -

Related news

error: Content is protected !!