Friday, April 19, 2024
spot_imgspot_img
spot_imgspot_img

ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್.

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಪಾಸಿಟಿವ್ ಎಂದು ಬೊಮ್ಮಾಯಿಯವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ.

ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು, ನನಗೂ ಸಹ ಸೋಂಕು ಪಾಸಿಟಿವ್ ಬಂದಿದೆ. ನನಗೆ ಯಾವುದೇ ರೀತಿಯ ರೋಗದ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದಿದ್ದಾರೆ.

- Advertisement -

Related news

error: Content is protected !!