Saturday, June 6, 2026
spot_imgspot_img
spot_imgspot_img

ಪುತ್ತೂರು: ಕಿಯಾ ಕಾರು ಮತ್ತು ಈಚರ್‌ ಲಾರಿ ನಡುವೆ ಭೀಕರ ಅಪಘಾತ

- Advertisement -
- Advertisement -

ಪುತ್ತೂರು: ಕಿಯಾ ಕಾರು ಮತ್ತು ಈಚರ್‌ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕಬಕ ಆದ್ಯಾಲಯ ದೈವಸ್ಥಾನದ ಮುಂಭಾಗದಲ್ಲಿ ನಡೆದಿದೆ.

ಕಿಯಾ ಕಾರು ಮತ್ತು ಈಚರ್‌ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದಾರೆ, ಸ್ಥಳೀಯರು ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರಿನಲ್ಲಿದ್ದವರು ಮಣಿಪಾಲ ಮೂಲದವರೆಂದು ತಿಳಿದುಬಂದಿದೆ.

- Advertisement -

Related news

error: Content is protected !!