Friday, June 5, 2026
spot_imgspot_img
spot_imgspot_img

ಪುತ್ತೂರು: ಭೀಕರ ಅಪಘಾತ: ಹತ್ತಕ್ಕೂ ಹೆಚ್ಚು ಬೈಕ್ ಗಳು ಜಖಂ

- Advertisement -
- Advertisement -

ಪುತ್ತೂರು : ಕಾರೊಂದು ಬ್ರೇಕ್ ಫೇಲ್ ಆಗಿ ಹತ್ತಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿಯಾದ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ.

ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.
ಸಂಟ್ಯಾರ್ ಜಂಕ್ಷನ್ ನಲ್ಲಿ ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ
ಅಪಘಾತದಲ್ಲಿ ಯಾವುದೇ ಅನಾಹುತ ನಡೆದಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಸಂಪ್ಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

- Advertisement -

Related news

error: Content is protected !!