Sunday, May 5, 2024
spot_imgspot_img
spot_imgspot_img

ಕ್ಯಾಂಟರ್-ಬೈಕ್‌ ಮುಖಾಮುಖಿ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು.!

- Advertisement -G L Acharya panikkar
- Advertisement -

ಹೊಸಕೋಟೆ: ಕ್ಯಾಂಟರ್ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ದಂಪತಿ ಸಾವನ್ನಪ್ಪಿದ ಘಟನೆ ತಾಲೂಕಿನ ಶಿವನಾಪುರ ಕ್ರಾಸ್ ಬಳಿ ನಡೆದಿದೆ.

ಆಂಧ್ರಪ್ರದೇಶ ಮೂಲದ ಸುಬ್ಬಯ್ಯ(45) ಮತ್ತು ಅರುಣ(40) ಮೃತರು. ಬೈಕ್​ನಲ್ಲಿ ಆಂಧ್ರದಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಡಿಕ್ಕಿಯಾಗಿದೆ. ಪರಿಣಾಮ ಬೈಕ್​ನಲ್ಲಿ ದಂಪತಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!