Tuesday, September 15, 2026
spot_imgspot_img
spot_imgspot_img

ಕನಕಮಜಲು: ಅಂಗಡಿ ಮತ್ತು ಹೋಟೆಲ್ ಬೀಗ ಮುರಿದು ಒಳ ನುಗ್ಗಿದ ಕಳ್ಳರು- ನಗದು ಕಳವು

- Advertisement -
- Advertisement -

ಕನಕ ಮಜಲು: ರಾತ್ರಿ ವೇಳೆಯಲ್ಲಿ ಅಂಗಡಿ ಮತ್ತು ಹೋಟೆಲ್ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗದು ಹಣ ಕಳವುಗೈದ ಘಟನೆ ಕನಕಮಜಲು ಗ್ರಾಮದ ಕೋಡಿಯಲ್ಲಿ ನ.25ರಂದು ರಾತ್ರಿ ಸಂಭವಿಸಿದೆ.

ಕೋಡಿಯಲ್ಲಿರುವ ಜಗನ್ನಾಥ ಅವರ ಅಂಗಡಿ ಹಾಗೂ ಅದರ ಹಿಂಬದಿಯಲ್ಲಿರುವ ಮೋಹನ ಅವರ ಮಾಲಕತ್ವದ ಶ್ರೀರಾಮ್ ಹೋಟೆಲಿಗೆ ಕಳ್ಳರು ನುಗ್ಗಿದ್ದು, ನಗದು ಹಣ ಕಳವುಗೈದಿರುವುದಾಗಿ ತಿಳಿದುಬಂದಿದೆ .ಬೆಳಿಗ್ಗೆ ಹೋಟೆಲ್ ಮಾಲಕ ಮೋಹನ ಹಾಗೂ ಜಗನ್ನಾಥ ಅವರು ಬಂದಾಗ ಘಟನೆ ಬೆಳಕಿಗೆ ಬಂದಿದೆ.

- Advertisement -

Related news

error: Content is protected !!