- Advertisement -
- Advertisement -
ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ಕರ್ನಾಟಕ ರಾಜ್ಯ ದಕ್ಷಿಣ ಕೇಂದ್ರ ಕಚೇರಿ ವಿಟ್ಲ ವತಿಯಿಂದ ನೆರವಿನ ಹಸ್ತ



ವೀರಕಂಬ:ಗಣೇಶ್ ಕೋಡಿ ನಿವಾಸಿ ರಾಜೇಶ್ವರಿ ಅವರ ಮನೆಯಲ್ಲಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ಬಟ್ಟೆ-ಬರೆ ಸೇರಿದಂತೆ ದಿನನಿತ್ಯ ಉಪಯೋಗದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿತ್ತು. ಈ ಘಟನೆಯಿಂದ ಕಂಗಾಲಾಗಿದ್ದ ಇವರಿಗೆಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ಕರ್ನಾಟಕ ರಾಜ್ಯ ದಕ್ಷಿಣ ಕೇಂದ್ರ ಕಚೇರಿ ವಿಟ್ಲ ಇದರ ವತಿಯಿಂದ ಕೃಷಿ ಕಾರ್ಮಿಕ ರೈತ ಯೋಜನೆ ಇದರ ವತಿಯಿಂದ ರಾಜೇಶ್ವರಿ ಅವರಿಗೆ ಹತ್ತು ಸಾವಿರ ಸಹಾಯಧನ ಮಾಡಲಾಯಿತು.
ಇನ್ನೂ ಯಾರಾದರೂ ಈ ಕುಟುಂಬಕ್ಕೆ ನೆರವು ನೀಡಲು ಬಯಸಿದರೆ 9108587613 ನಂಬರಿಗೆ ಸಂಪರ್ಕಿಸಿ ಸಹಾಯ ಮಾಡಲು ವಿನಂತಿಸಲಾಗಿದೆ.
- Advertisement -








