- Advertisement -
- Advertisement -


ಸಮರ್ಪಣ್ ವಿಟ್ಲ ಸಂಘಟನೆಯ ಸೇವಾ ಪ್ರಕಲ್ಪದಲ್ಲಿ ವಿಟ್ಲ ಕಸಬಾ ಗ್ರಾಮದ ಇರಂದೂರು ಎಂಬಲ್ಲಿ ಅರ್ಹ ಫಲಾನುಭವಿ ಕುಟುಂಬಕ್ಕೆ ನಿರ್ಮಿಸಿದ ಸಮರ್ಪಣ್ ನಿಲಯದ ಗ್ರಹಪ್ರವೇಶ 06-04-2025 ನೇ ಆದಿತ್ಯವಾರ ನಡೆಯಲಿದೆ.
ಬೆಳಿಗ್ಗೆ 7.30 ಕ್ಕೆ ಗಣಪತಿ ಹವನ ನಡೆಯಲಿದೆ. ಬಳಿಕ ಹಾಲುಕ್ಕಿಸಿ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷರಾದ ಯಶವಂತ್ ಎನ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- Advertisement -