Friday, March 29, 2024
spot_imgspot_img
spot_imgspot_img

ಪಿಎಫ್ಐ ಖಾತೆಗೆ 100 ಕೋಟಿಗೂ ಅಧಿಕ ನಗದು ಜಮೆ

- Advertisement -G L Acharya panikkar
- Advertisement -

ತಿರುವನಂತಪುರಂ: ಕೇರಳ ಮೂಲದ ಪಾಪ್ಯುಲರ್​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ) ಸಂಘಟನೆಯ ಬ್ಯಾಂಕ್​ ಖಾತೆಗಳಿಗೆ ಕಳೆದ ಕೆಲ ವರ್ಷಗಳಲ್ಲಿ 100 ಕೋಟಿ ರೂಪಾಯಿಗೂ ಅಧಿಕ ಹಣ ಜಮೆ ಆಗಿದೆ. ಜಾರಿ ನಿರ್ದೇಶನಾಲಯವು ಪಿಎಫ್​ಐ ವಿರುದ್ಧದ ಪ್ರಕರಣವನ್ನು ತನಿಖೆ ನಡೆಸುತ್ತಿದ್ದು,

ತನಿಖೆ ವೇಳೆ ಈ ವಿಚಾರ ಹೊರಬಿದ್ದಿದೆ.

2014ರ ನಂತರ ಸಂಘಟನೆಯ ಹಣ ವರ್ಗಾವಣೆ, ಜಮೆ ವಹಿವಾಟು ಹೆಚ್ಚಾಗಿದೆ. ಬಹುಪಾಲು ಹಣ ನಗದು ರೂಪದಲ್ಲೇ ಜಮೆ ಆಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಯಲ್ಲೂ ಪಿಎಫ್​ಐ ಭಾಗವಹಿಸಿತ್ತು. ಈ ಪ್ರತಿಭಟನೆ ನಡೆಸಲು ಸಂಘಟನೆಗೆ ಹಣ ಪೂರೈಕೆ ಆಗಿರಬಹುದು ಎನ್ನಲಾಗಿದೆ.

- Advertisement -

Related news

error: Content is protected !!