Monday, February 10, 2025
spot_imgspot_img
spot_imgspot_img

ಮಣಿಪುರದ ಕಾಂಗ್‌ಪೋಕ್ಷಿಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರ ಮದ್ದುಗುಂಡುಗಳು ವಶಕ್ಕೆ..!

- Advertisement -
- Advertisement -

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್‌ಪೋಕ್ಷಿ ಜಿಲ್ಲೆಯಲ್ಲಿ ಅಪಾರ ಪ್ರಮಾಣ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ನ್ಯೂ ಕೀಥೆಲ್ಯಾನ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಲುಂಖೋಂಗ್‌ಜಾಂಗ್ ರಿಡ್ವಸ್‌ನಲ್ಲಿ ಈ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳು ಪತ್ತೆಯಾಗಿವೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

7.62 ಎಂಎಂ ಸ್ಟೈಪರ್ ರೈಫಲ್, ಐದು ಪಿಸ್ತೂಲ್‌ಗಳು, ಎರಡು ಎಸ್‌ಬಿಬಿಎಲ್ ಗನ್‌ಗಳು, ಎರಡು ಹ್ಯಾಂಡ್ ಗ್ರೆನೇಡ್‌ಗಳು ಹಾಗೂ ಅಶ್ರುವಾಯು ಶೆಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!