Tuesday, July 21, 2026
spot_imgspot_img
spot_imgspot_img

ಬಾಗಲಕೋಟೆ: ಪತ್ನಿಯ ನಡತೆ ಬಗ್ಗೆ ಸಂಶಯ: ತಲೆ ಬೋಳಿಸಿದ ಪತಿ!

- Advertisement -
- Advertisement -

ಬಾಗಲಕೋಟೆ: ಜಮಖಂಡಿ ತಾಲೂಕಿನಲ್ಲಿ ಪತಿಯೇ ಪತ್ನಿಯ ತಲೆ ಬೋಳಿಸಿದ ಘಟನೆ ನಡೆದಿದೆ. ಉಮೇಶ್ ( 51 )ಈ ನೀಚ ಕೃತ್ಯವೆಸಗಿದ ಆರೋಪಿ.

ಈ ಬಗ್ಗೆ ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ಬಂದಿಸಲಾಗಿದೆ

ಪತ್ನಿಯ ನಡತೆಯ ಮೇಲೆ ಸಂಶಯ ವ್ಯಕ್ತಪಡಿಸಿ ಪತಿ ಉಮೇಶ ಯಾವಾಗಲೂ ಆಕೆಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಎಲೆಕ್ಟ್ರಿಕ್ ಟ್ರಿಮ್ಮರ್‌ನಿಂದ ತಲೆ ಬೋಳಿಸಿ ಜೀವ ಬೆದರಿಕೆ ಹಾಕಿದ್ದಾನೆಂಬ ದೂರು ಕೇಳಿ ಬಂದಿದೆ.ಪತ್ನಿಯ ಮನೆಯವರು ಬುದ್ದಿವಾದ ಹೇಳಿದ್ದರೂ ಮತ್ತೆ ಈತ ಅದೇ ಚಾಳಿಯನ್ನು ಮುಂದುವರಿಸಿದ್ದ. ಹೆಂಡತಿಗೆ ಅಕ್ರಮ ಸಂಬಂಧವಿದೆಯೆಂದು ಶಂಕಿಸಿ ಆಕೆಯ ತಲೆ ಬೋಳಿಸಿ ಮನೆಯಲ್ಲಿ ಕೂಡಿ ಹಾಕಿದ್ದ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!