Sunday, June 14, 2026
spot_imgspot_img
spot_imgspot_img

ಅನೈತಿಕ ಸಂಬಂಧ; ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆ

- Advertisement -
- Advertisement -

ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತಿಯನ್ನೇ ಪತ್ನಿ ಹಾಗೂ ಪ್ರಿಯಕರ ಸೇರಿ ‌ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಅಮಿತ್‌ ಕೊಲೆಯಾಗಿದ್ದು, ಪೊಲೀಸರು ಈಗ ಪತ್ನಿ ಚೈತ್ರಾ, ಆಕೆಯ ಗೆಳೆಯ ರವಿ ಪಾಟೀಲ್ ಅಲ್ಲದೇ ಕೃತ್ಯಕ್ಕೆ ಸಹಕಾರ ನೀಡಿದ ಸಿಕ್ಕಿಂದರ್ ಶಾಹಾ, ವೆಂಕಟ್ ಗಿರಿಮಾತೆ ಮತ್ತು ಆಕಾಶ್ ಅವರನ್ನು ಬಂಧಿಸಿದ್ದಾರೆ. ಪೊಲೀಸರು ಈಗ ಕೃತ್ಯಕ್ಕೆ ಬಳಸಿದ ರಾಡ್, ಮೊಬೈಲ್‌ ಹಾಗೂ ಕೊಲೆ ಮಾಡಲು ಸಹಚರರಿಗೆ ನೀಡಿದ ಮುಂಗಡ ಹಣವನ್ನು ಜಪ್ತಿ ಮಾಡಿದ್ದಾರೆ.

- Advertisement -

Related news

error: Content is protected !!