- Advertisement -
- Advertisement -
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಬಿ.ಎಂ.ವಿಜಯ ಶಂಕರ್ ಆತ್ಮಹತ್ಯೆ ಮಾಡಕೊಂಡ ಘಟನೆ ಸಂಭವಿಸಿದೆ.
ಅವರು ಐಎಎಸ್ ಅಧಿಕಾರಿಯಾಗಿದ್ದು, ಬೆಂಗಳೂರಿನ ಐಎಂಎ ಹಗರಣದಲ್ಲಿ 1.5ಕೋಟಿ ಲಂಚ ಪಡೆದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದರು.
ಐಎಂಎ ಮನ್ಸೂರ್ ಪರವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿ 1.5 ಕೋಟಿ ರು. ಲಂಚ ಪಡೆದಿದ್ದ ಆರೋಪ ಇವರ ಮೇಲೆ ಕೇಳಿ ಬಂದಿತ್ತು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
- Advertisement -