Thursday, April 25, 2024
spot_imgspot_img
spot_imgspot_img

ದೇಶದಲ್ಲಿ ಒಂದೇ ದಿನ 75,760 ಮಂದಿಗೆ ಕೊರೊನಾ

- Advertisement -G L Acharya panikkar
- Advertisement -

ನವದೆಹಲಿ: ದೇಶದಲ್ಲಿ ಕೊರೊನಾ ಆರ್ಭಟ ಇನ್ನೂ ತಣ್ಣಗಾಗಿಲ್ಲ. ಕಳೆದ 24 ಗಂಟೆಯಲ್ಲಿ 75,760 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 33.1ಲಕ್ಷಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ ಒಂದು ದಿನದಲ್ಲಿ ಕೊರೊನಾಗೆ 1023 ಮಂದಿ ಸೋಂಕಿತರು ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 60,472ಕ್ಕೆ ಏರಿದೆ.

ಕಳೆದ 24 ಗಂಟೆಗಳಲ್ಲಿ 56,013 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಲ್ಲಯವೆರಗೆ 25,23,771 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. 7,25,991 ಪ್ರಕರಣಗಳು ಸಕ್ರೀಯವಾಗಿವೆ ಎಂದು ಮಾಹಿತಿ ನೀಡಿದೆ.

- Advertisement -

Related news

error: Content is protected !!