- Advertisement -
- Advertisement -



ಇಡ್ಕಿದು: ಇಡ್ಕಿದು ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯಾಗಿ ಸುಳ್ಯ ಮೂಲದ ಅಜಿತ್ ಕುಮಾರ್ ರವರು (ಜು. 04) ಇಂದು ಕರ್ತವ್ಯಕ್ಕೆ ಹಾಜರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಇವರು ಪ್ರಸ್ತುತ ಕೆದಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ.
- Advertisement -