Saturday, June 28, 2025
spot_imgspot_img
spot_imgspot_img

ಇಡ್ಕಿದು:( ಸೆ.1) 2023-2024ನೇ ಸಾಲಿನ ವಾರ್ಷಿಕ ಮಹಾಸಭೆ

- Advertisement -
- Advertisement -

ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ 2023-2024ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.1ನೇ ಭಾನುವಾರ ಬೆಳಿಗ್ಗೆ 10:30ಕ್ಕೆ ಸಂಘದ ಕೇಂದ್ರ ಕಛೇರಿ “ಶತಾಮೃತ’ ಉರಿಮಜಲು ಇಲ್ಲಿ ನಡೆಯಲಿದೆ.

ಸಂಘದ ಅಧ್ಯಕ್ಷ ಬಿ. ಸುಧಾಕರ್‌ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಎಲ್ಲಾ ಸದಸ್ಯರು ಸಭೆಯಲ್ಲಿ ತಪ್ಪದೆ ಹಾಜರಿರುವಂತೆ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!