Wednesday, June 17, 2026
spot_imgspot_img
spot_imgspot_img

ವಿಟ್ಲ: (ಜೂ.19) ಅಕ್ರಮವಾಗಿ ನಿರ್ಮಾಣವಾಗುತ್ತಿರುವ ಗೋ ಫಾರ್ಮ್; ತೆರವುಗೊಳಿಸಲು ಹಿಂದೂ ಹೋರಾಟ ಸಮಿತಿಯಿಂದ ಪ್ರತಿಭಟನೆ

- Advertisement -
- Advertisement -
vtv vitla

ವಿಟ್ಲ: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಂಚಡ್ಕ ಕೊಲ್ಲಪದವು ಎಂಬಲ್ಲಿ ಮುಸ್ಲಿಂ ವ್ಯಕ್ತಿಯೊರ್ವ ಅಕ್ರಮವಾಗಿ ನಿರ್ಮಿಸುತ್ತಿರುವ ಗೋ ಫಾರ್ಮ್ ಫ್ಯಾಕ್ಟರಿ ಕಟ್ಟಡವನ್ನು ತೆರವು ಮಾಡಬೇಕು ಒತ್ತಾಯಿಸಿ ಹಿಂದೂ ಹೋರಾಟ ಸಮಿತಿಯಿಂದ ಪ್ರತಿಭಟನೆ ಕರೆಯಲಾಗಿದೆ.

ಜೂ.19ರಂದು ಬೆಳಗ್ಗೆ 9.30 ಕ್ಕೆಪುಣಚ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ಕರೆಯಲಾಗಿದ್ದು, ಹಿಂದೂ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!