Thursday, May 16, 2024
spot_imgspot_img
spot_imgspot_img

ಮಣಿಪಾಲ: ಅಕ್ರಮ ವೇಶ್ಯಾವಟಿಕೆ – ಮೂವರ ಬಂಧನ

- Advertisement -G L Acharya panikkar
- Advertisement -

ಮಣಿಪಾಲ: ರೆಸಿಡೆನ್ಸಿಯೊಂದರಲ್ಲಿ ಅಕ್ರಮ ವೇಶ್ಯಾವಟಿಕೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆಯರನ್ನು ಪುಸಲಾಯಿಸಿ ಕರೆ ತಂದು ಅಕ್ರಮ ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಸ್ಥಳಕ್ಕೆ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿ ಆರೋಪಿ ಪವನ್‌ ಎಂಬವನನ್ನು ಮೊದಲು ವಶಕ್ಕೆ ಪಡೆದಿದ್ದಾರೆ. ನಂತರ ಆತನ ಹೇಳಿಕೆಯಂತೆ‌ ಶೋಧನಾ ವಾರೆಂಟ್‌ನ್ನು ಪಡೆದುಕೊಂಡು ದಾಳಿ ನಡೆಸಿ ಆರೋಪಿ ಚೇತನ್‌ ಸಿ.ಬಿ. ಮತ್ತು ಆರೋಪಿ ಪಂಜು ಎಂಬವರನ್ನು ವಶಕ್ಕೆ ಪಡೆದು ಕೊಳ್ಳಲಾಗಿದೆ.

ಈ ಬಗ್ಗೆ ಮಣಿಪಾಲ ಠಾಣಾ ಅಪರಾಧ ಕ್ರಮಾಂಕ: 29/2024 ಕಲಂ: 3, 4, 5, 6 ITP Act And 370 ಐಪಿಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!