Thursday, March 28, 2024
spot_imgspot_img
spot_imgspot_img

ಅಕ್ರಮ ಗಣಿಗಾರಿಕೆ-ಅಳಿಕೆ ಗ್ರಾಮಸ್ಥರ ಆಕ್ರೋಶ

- Advertisement -G L Acharya panikkar
- Advertisement -

ವಿಟ್ಲ: ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿನ ಕೋಟೆದಡ್ಕ ಗುಡ್ದದಲ್ಲಿ ಸರಕಾರಿ ಜಾಗದಲ್ಲಿ3 ವರ್ಷಗಳಿಂದ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಸಾರ್ವಜನಿಕ ರಸ್ತೆಯನ್ನು ಹಾಳುಗೆಡವಿದ್ದಾರೆ.ಗೇರು ನಿಗಮದ ರಸ್ತೆಯನ್ನು ಬಳಸಿಕೊಂಡು ಗಣಿಗಾರಿಕೆ ನಡೆಸುತ್ತಿದ್ದಾರೆ.3 ವರ್ಷಗಳಿಂದ ಪ್ರಭಾವಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಹಲವಾರು ಬಾರಿ ಸಂಬಂಧ ಪಟ್ಟ ಇಲಾಖೆಗೆ ದೂರು ನೀಡಿದರೂ ಫಲಕಾರಿಯಾಗಲಿಲ್ಲ.

ಇಂದು ಗ್ರಾಮಸ್ಥರು ಮತ್ತು ಊರಿನ ಪ್ರಮುಖರ ಸಮ್ಮುಖದಲ್ಲಿ ಗಣಿಗಾರಿಕೆಯನ್ನು ತಡೆಹಿಡಿದು ಪ್ರತಿಭಟಿಸಲಾಯಿತು.ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!