Saturday, May 4, 2024
spot_imgspot_img
spot_imgspot_img

ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮ ವಾಸ್ತವ್ಯ: ಇಬ್ಬರು ವಿದೇಶಿ ಪ್ರಜೆಗಳ ಬಂಧನ

- Advertisement -G L Acharya panikkar
- Advertisement -
This image has an empty alt attribute; its file name is balavikas-866x1024.jpg

ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮವಾಗಿ ವಾಸ್ತವ್ಯ ಹೂಡಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವಿದೇಶಿಯರನ್ನು ನೈಜೀರಿಯಾ ದ ಆ್ಯಂಕಿಟೋಲಾ ಹಾಗೂ ಗಾನಾ ದೇಶದ ಸಲಾಮ್ ಕ್ರಿಸ್ಟಿಯನ್ ಎಂದು ಗುರುತಿಸಲಾಗಿದೆ.
ವೀಸಾ ಅವಧಿ ಮುಗಿದ ಬಳಿವೂ ಮಂಗಳೂರಿನಲ್ಲಿ ವಾಸ್ತವ್ಯವಿದ್ದ ಹಿನ್ನೆಲೆಯಲ್ಲಿ ಈ ಇಬ್ಬರು ವಿದೇಶಿ ಪ್ರಜೆಗಳನ್ನು ನಗರದ ಪೂರ್ವ ಠಾಣೆ ವ್ಯಾಪ್ತಿ ಯಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಬೆಂಗಳೂರಿನ ಫಾರಿನರ್ಸ್ ರೀಜನಲ್ ರಿಜಿಸ್ಟ್ರೇಶನ್ ಆಫೀಸಿಗೆ ಹಾಜರುಪಡಿಸಲಾಗಿದೆ. ಅವರನ್ನು ಬೆಂಗಳೂರಿನ ಡಿಟೆನ್ಶನ್ ಸೆಂಟರ್ ಗೆ ವರ್ಗಾಯಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.

- Advertisement -

Related news

error: Content is protected !!