Wednesday, May 15, 2024
spot_imgspot_img
spot_imgspot_img

ಪತ್ನಿಯೊಂದಿಗೆ ಅನೈತಿಕ ಸಂಬಂಧ; ಅಳಿಯನನ್ನು ಕೊಂದ ಮಾವ..!

- Advertisement -G L Acharya panikkar
- Advertisement -

ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂಬ ಶಂಕೆಯಿಂದ ಅಳಿಯನನ್ನ ಮಾವನೇ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸುನ್ನಾಳ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದವರನ್ನು ನೀಲಪ್ಪ ರೋಗನ್ನವರ್(28) ಕೊಲೆಗೈದ ವ್ಯಕ್ತಿ ಫಕೀರಪ್ಪ ಮನಿಹಾಳ ಎಂದು ಗುರುತಿಸಲಾಗಿದೆ.

ಆರೋಪಿ ಫಕೀರಪ್ಪ ಅಳಿಯ ನೀಲಪ್ಪನನ್ನ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ್ದನು. ಕೊಲೆ ಮಾಡಿ ಬೈಕ್ ಅಪಘಾತ ಎಂಬಂತೆ ಬಿಂಬಿಸಲು ಹೋಗಿದ್ದ ಆರೋಪಿ ಫಕೀರಪ್ಪ. ಇದು ಅಪಘಾತ ಅಲ್ಲ, ಕೊಲೆ ಎಂದು ಗೊತ್ತಾಗ್ತಿದ್ದಂತೆ ಫಕೀರಪ್ಪನನ್ನು ಕಟಕೋಳ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!