Monday, June 22, 2026
spot_imgspot_img
spot_imgspot_img

ದ.ಕ ಜಿಲ್ಲೆಯಲ್ಲಿ ಇಂದು ಐದು ತಾಲೂಕುಗಳ ಶಾಲೆ ,ಕಾಲೇಜುಗಳಿಗೆ ರಜೆ ಘೋಷಣೆ

- Advertisement -
- Advertisement -

ಮಂಗಳೂರು :ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ರೆಡ್‌ ಅಲರ್ಟ್‌ ಘೋಷಣೆಯಾಗಿದ್ದು, ಇಂದು (ಜುಲೈ 19) ಜಿಲ್ಲೆ ಐದು ತಾಲೂಕುಗಳ ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು (12 ನೇ ತರಗತಿಯವರೆಗೆ) ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಪದವಿ ಕಾಲೇಜುಗಳಿಗೆ, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಜೆ ಇಲ್ಲ ಹಾಗೂ ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ. ತಾಲೂಕುಗಳ ಶಾಲೆಗಳಿಗೆ ರಜೆ ಇಲ್ಲ. ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

- Advertisement -

Related news

error: Content is protected !!