Monday, July 1, 2024
spot_imgspot_img
spot_imgspot_img

ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ 4,530 ಮತಗಳ ಮುನ್ನಡೆ

- Advertisement -G L Acharya panikkar
- Advertisement -

ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ 4,530 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಒಟ್ಟು 10,750 ಮತಗಳೊಂದಿಗೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮುನ್ನಡೆಯಲ್ಲಿದ್ದಾರೆ. ಕಾಂಗ್ರೇಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 6,500ಗಳನ್ನು ಪಡೆದುಕೊಂಡಿದೆ. ಎಣಿಕೆ ಹಂತ ಪ್ರಗತಿಯಲ್ಲಿದೆ.

- Advertisement -

Related news

error: Content is protected !!