Sunday, June 7, 2026
spot_imgspot_img
spot_imgspot_img

ಚುನಾವಣೆ ಫಲಿತಾಂಶದ ಬೆನ್ನಲ್ಲೇ ಹಾಸನದಲ್ಲಿ ಹರಿಯಿತು ನೆತ್ತರು: ನಟೋರಿಯಸ್ ರೌಡಿ ಶೀಟರ್ ಭೀಕರ ಹತ್ಯೆ;

- Advertisement -
- Advertisement -

ಇಂದು ಬೆಳ್ಳಂಬೆಳಗ್ಗೆ ಹಾಸನದ ನಗರದ ನಡುರಸ್ತೆಯಲ್ಲಿ ನಟೋರಿಯಸ್ ರೌಡಿ ಓರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನದ ಹೇಮಾವತಿನಗರದಲ್ಲಿ ನಡೆದಿದೆ.

ರವಿ ಅಲಿಯಾಸ್ ಚೈಲ್ಡ್ ರವಿ (45) ಕೊಲೆಯಾದ ಕುಖ್ಯಾತ ರೌಡಿ .

ಇಂದು ಬೆಳಗ್ಗೆ ರವಿ ಬೈಕ್​ನಲ್ಲಿ ಕುಡಿಯುವ ನೀರು ತೆಗೆದುಕೊಂಡು ತೆರಳುತ್ತಿದ್ದಾಗ ಹಂತಕರು ಅಟ್ಯಾಕ್ ಮಾಡಿದ್ದಾರೆ. ಹಠಾತ್ ದಾಳಿಯಿಂದ ತಪ್ಪಿಸಿಕೊಳ್ಳಲು ಆಗದೆ ದುಷ್ಕರ್ಮಿಗಳ ಕೈಗೆ ಸಿಲುಕಿ ಭೀಕರವಾಗಿ ಹತ್ಯೆಯಾಗಿದ್ದಾನೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

- Advertisement -

Related news

error: Content is protected !!