Friday, July 11, 2025
spot_imgspot_img
spot_imgspot_img

ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪಿ ಎಂ ಸೂರ‍್ಯ ಘರ್ ಯೋಜನೆಯ ಉದ್ಘಾಟನಾ ಕಾರ್ಯಕ್ರಮ

- Advertisement -
- Advertisement -

ಪ್ರಧಾನ ಮಂತ್ರಿ ಸೂರ‍್ಯ ಘರ್ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ವಿಟ್ಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು.

ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಶ್ರೀಮತಿ ರತಿ ವಿ ಸೌರ ಶಕ್ತಿಯ ಉಪಯೋಗಗಳನ್ನು ವಿವರಿಸಿ ಈ ಯೋಜನೆಯ ಫಲವನ್ನು ಉತ್ತಮ ರೀತಿಯಲ್ಲಿ ಹೇಗೆ ಬಳಸಬಹುದು ಎಂಬುವುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರು ಶ್ರೀಮತಿ ತೀರ್ಥಾಕ್ಷಿ ಎನ್. ಹಾಗೂ ಎಲ್ಲಾ ಕಿರಿಯ ತರಬೇತಿ ಅಧಿಕಾರಿಗಳು ಹಾಗೂ 2022-24ನೇ ಸಾಲಿನಲ್ಲಿ ತರಬೇತಿ ಪಡೆದಂತಹ 20 ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!