- Advertisement -
- Advertisement -


ವಿಟ್ಲ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ವಿಟ್ಲ ಸ್ಥಳೀಯ ಸಂಸ್ಥೆಯ ನೂತನ ಸ್ಕೌಟ್ ಮತ್ತು ಗೈಡ್ಸ್ ಕಚೇರಿಯ ಉದ್ಘಾಟನಾ ಸಮಾರಂಭವು ನ.26ನೇ ಮಂಗಳವಾರ ಮೇಗಿನಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟಕರಾಗಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತಕ ಪಿ.ಜಿ ಆರ್ ಸಿಂಧ್ಯ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ
- Advertisement -








