Monday, April 29, 2024
spot_imgspot_img
spot_imgspot_img

ಪುತ್ತೂರು: ಪುತ್ತೂರಿನಲ್ಲಿ ನೂತನ SCI ಉದ್ಘಾಟನೆ

- Advertisement -G L Acharya panikkar
- Advertisement -

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜನ್ ವತಿಯಿಂದ ಆರಂಭವಾದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ನ ಪದಗ್ರಹಣವು ಅಶ್ಮಿ ಕಂಫರ್ಟ್ ಹಾಲ್ ನಲ್ಲಿ ನಡೆಯಿತು .

ಅಧ್ಯಕ್ಷರಾಗಿ ಮಲ್ಲಿಕಾ ಜೆ ರೈ ಗುಂಡ್ಯಡ್ಕ,, ಕಾರ್ಯದರ್ಶಿಯಾಗಿ ಎಂಪಿ ರೋಹಿಣಿ ಆಚಾರ್ಯ, ಕೋಶಾಧಿಕಾರಿಯಾಗಿ ಸುಮಂಗಲ ಶೆಣೈ ಹಾಗೂ 16 ಜನ ಉಪಾಧ್ಯಕ್ಷರು, ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

- Advertisement -

Related news

error: Content is protected !!