Monday, May 6, 2024
spot_imgspot_img
spot_imgspot_img

ವಿಟ್ಲ: ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ

- Advertisement -G L Acharya panikkar
- Advertisement -

ವಿಟ್ಲ: ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ನಿವೃತ್ತ ಯೋಧ ದಾಸಪ್ಪ ಪೂಜಾರಿ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಜಗನ್ನಾಥ ಸಾಲಿಯಾನ್ ಹೆಚ್., ಉಪಾಧ್ಯಕ್ಷ ಮೋಹನ್ ಕೆ.ಎಸ್, ಆಡಳಿತ ಮಂಡಳಿ ಸದಸ್ಯ ಹರೀಶ್ ನಾಯಕ್.ಎಂ, ಕೃಷ್ಣ.ಕೆ, ದಯಾನಂದ ಆಳ್ವ, ಗೋವರ್ಧನ್ ಕುಮಾರ್‍ ಐ, ಸುಂದರ.ಡಿ, ದಿವಾಕರ ವಿ ಹಾಗೂ ಶುಭಲಕ್ಷ್ಮೀ ಹಾಗೂ ಅತಿಥಿಗಳಾಗಿ ತುಳಸಿದಾಸ್ ಶೆಣೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳೀ ಶ್ಯಾಮ್.ಕೆ, ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ದಾಸಪ್ಪ ಪೂಜಾರಿ ಇವರನ್ನು ಬ್ಯಾಂಕಿನ ವತಿಯಿಂದ ಗೌರವಿಸಲಾಯಿತು. ಬ್ಯಾಂಕಿನ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಹಾಸ ರಾಣ್ಯ ಡಿ. ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!