- Advertisement -
- Advertisement -
ನವದೆಹಲಿ: ದೇಶದಲ್ಲಿ ಕೊರೊನಾ ಆರ್ಭಟ ಮಿತಿಮೀರಿದೆ. ಕಳೆದ 24 ಗಂಟೆಗಳಲ್ಲಿ 37,148 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಒಟ್ಟಾರೆ ಸೋಂಕಿತರ ಸಂಖ್ಯೆ 11,55,191 ಕ್ಕೆ ಏರಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಒಂದೇ ದಿನ ದೇಶದಲ್ಲಿ 587 ಮಂದಿ ಕೊರೊನಾದಿಂದ ಉಸಿರು ಚೆಲ್ಲಿದ್ದಾರೆ. ಹೀಗಾಗಿ ಈವರೆಗೆ ಕೊರೊನಾದಿಂದ 28,084 ಮಂದಿ ಬಲಿಯಾಗಿದ್ದಾರೆ. ಇನ್ನು ಈವರೆಗೆ 7,34,578 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 4,02,529 ಪ್ರಕರಣಗಳು ಸಕ್ರೀಯವಾಗಿವೆ ಎಂದು ತಿಳಿಸಿದೆ.
- Advertisement -