Friday, April 26, 2024
spot_imgspot_img
spot_imgspot_img

ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಭಾರತ!

- Advertisement -G L Acharya panikkar
- Advertisement -

ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧ ಕೊನೆಯ ಟೆಸ್ಟ್ ಪಂದ್ಯದಲ್ಲಿ 3 ವಿಕೆಟ್‌ಗಳ ಜಯ ಸಾಧಿಸಿ ಬಾರ್ಡರ್ – ಗವಾಸ್ಕರ್ ಸರಣಿಯನ್ನು ಸತತ ಮೂರನೇ ಬಾರಿಗೆ ತನ್ನಲ್ಲೇ ಉಳಿಸಿಕೊಂಡಿದೆ‌.

ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸಿಸ್ ನೀಡಿದ 328 ರನ್‌ಗಳ ಬೃಹತ್ ಗುರಿಯನ್ನು ಕೊನೆಯ ದಿನ ಯಶಸ್ವಿಯಾಗಿ ಬೆನ್ನತ್ತುವ ಮೂಲಕ ಬ್ರಿಸ್ಬೇನ್ ನಲ್ಲಿ 32 ವರ್ಷಗಳ ನಂತರ ಆಸ್ಟ್ರೇಲಿಯಾ ತಂಡಕ್ಕೆ ಸೋಲಿನ ರುಚಿ ತೋರಿಸಿದೆ.

- Advertisement -

Related news

error: Content is protected !!