Saturday, April 27, 2024
spot_imgspot_img
spot_imgspot_img

ಪ್ರಯಾಣಿಕರಿಗೆ ಭರ್ಜರಿ ಗಿಫ್ಟ್ ನೀಡಲು ಮುಂದಾಗಿರುವ ಭಾರತೀಯ ರೈಲ್ವೆ ಇಲಾಖೆ

- Advertisement -G L Acharya panikkar
- Advertisement -

ಸರಾ ಮತ್ತು ದೀಪಾವಳಿ ಹಬ್ಬಕ್ಕೆ ಭಾರತೀಯ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ. ಅಕ್ಟೋಬರ್ 15ರಿಂದ ಹಬ್ಬದ ಪ್ರಯುಕ್ತ ದೇಶಾದ್ಯಂತ 200 ವಿಶೇಷ ರೈಲುಗಳು ಸಂಚರಿಸಲಿವೆ.

ಈ ಬಗ್ಗೆ ಭಾರತೀಯ ರೈಲ್ವೆ ಮಂಡಳಿಯ ಸಿಇಓ ವಿ.ಕೆ ಯಾದವ್ ಮಾಹಿತಿ ನೀಡಿದ್ದಾರೆ. ದೇಶದಲ್ಲಿ ಪ್ರತಿವರ್ಷವೂ ದಸರಾ ಹಬ್ಬ, ದುರ್ಗಾ ಪೂಜೆ, ದೀಪಾವಳಿ ಅವಧಿಯಲ್ಲಿ ವಿಶೇಷ ರೈಲುಗಳು ಸಂಚರಿಸುತ್ತಿದ್ದವು.

ಈ ಬಾರಿ ಕೊವಿಡ್-19 ಸೋಂಕಿನ ಭೀತಿಯಲ್ಲಿ ರೈಲು ಸಂಚಾರವನ್ನೇ ಸ್ಥಗಿತಗೊಳಿಸಿದ್ದು, ಶ್ರಮಿಕ್ ರೈಲುಗಳ ಪ್ರಯಾಣಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ.

- Advertisement -

Related news

error: Content is protected !!