Friday, April 26, 2024
spot_imgspot_img
spot_imgspot_img

ಭಾರತದ ಶೂಟರ್ ಶ್ರೇಯಸಿ ಸಿಂಗ್ ಬಿಜೆಪಿಗೆ ಸೇರ್ಪಡೆ

- Advertisement -G L Acharya panikkar
- Advertisement -

ಪಾಟ್ನಾ : ಅರ್ಜುನ ಪ್ರಶಸ್ತಿ ಪುರಸ್ಕೃತೆ, ಭಾರತದ ಶೂಟರ್ ಶ್ರೇಯಸಿ ಸಿಂಗ್ ಬಿಜೆಪಿಗೆ ಸೇರಿದ್ದಾರೆ.
ಆರ್‌ಜೆಡಿಗೆ ಸೇರ್ಪಡೆಗೊಳ್ಳುವ ಊಹಾಪೋಹಗಳಿಗೆ ಈ ಮೂಲಕ ಅಂತ್ಯ ಹಾಡಿದ್ದಾರೆ.

ಬಿಹಾರ ಮೂಲದ ಅಂತಾರಾಷ್ಟ್ರೀಯ ಖ್ಯಾತಿಯ ಶೂಟರ್ ಮತ್ತು ಅರ್ಜುನ ಖೇಲ್ ಪ್ರಶಸ್ತಿ ಪುರಸ್ಕೃತ ಶ್ರೇಯಾಸಿ ಸಿಂಗ್ ಅವರು ದೇಶವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪದೊಂದಿಗೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕಾಗಿ ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಂಸೆ ಮತ್ತು ಪದಕಗಳನ್ನು ಗೆದ್ದಿದ್ದಾರೆ. ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಬಿಹಾರ ರಾಜ್ಯ ಬಿಜೆಪಿ ಮುಖ್ಯಸ್ಥ ಸಂಜಯ್ ಜೈಸ್ವಾಲ್ ಸಮ್ಮುಖದಲ್ಲಿ ಶ್ರೇಯಸಿ ಸಿಂಗ್ ಪಕ್ಷಕ್ಕೆ ಸೇರಿದರು.

- Advertisement -

Related news

error: Content is protected !!