Thursday, June 4, 2026
spot_imgspot_img
spot_imgspot_img

ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಕೊರೋನಾ ನಿಯಂತ್ರಣಕ್ಕೆ ನೆರವು ಘೋಷಣೆ

- Advertisement -
- Advertisement -

ಇನ್ಫೋಸಿಸ್ ಫೌಂಡೇಶನ್ ಕೋವಿಡ್ ವಿರುದ್ಧದ ಹೋರಾಟಕ್ಕೆ ಮತ್ತೆ ದೇಣಿಗೆ ನೀಡಿದೆ.

ಕಳೆದ ವರ್ಷ ಕೊರೋನಾ ವಿರುದ್ಧದ ಹೋರಾಟಕ್ಕೆ 100 ಕೋಟಿ ರೂ. ನೆರವು ನೀಡಿದ್ದ ಸುಧಾಮೂರ್ತಿ ಈ ವರ್ಷವೂ 100 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ.

ವೆಂಟಿಲೇಟರ್, ಆಕ್ಸಿಜನ್ ಯಂತ್ರ ಪೂರೈಕೆಗೆ ಬಳಕೆ, ಮೂಲಸೌಕರ್ಯ ಬಳಕೆಗೆ 100 ಕೋಟಿ ರೂಪಾಯಿ ನೀಡುವುದಾಗಿ ಸುಧಾಮೂರ್ತಿ ಪ್ರಕಟಿಸಿದ್ದಾರೆ.

ಇನ್ಫೋಸಿಸ್ ಸಂಸ್ಥೆ ಇರುವ ಮಂಗಳೂರು, ಹೈದರಾಬಾದ್‌, ಪುಣೆ, ನಾಗ್ಪುರ, ತಿರುವನಂತಪುರ ಹಾಗೂ ದೆಹಲಿಯಲ್ಲೂ ಕೊರೋನಾ ನಿಯಂತ್ರಣಕ್ಕೆ ನೆರವು ನೀಡುವುದಾಗಿ ಸುಧಾ ಮೂರ್ತಿ ತಿಳಿಸಿದ್ದಾರೆ.

- Advertisement -

Related news

error: Content is protected !!