Friday, June 27, 2025
spot_imgspot_img
spot_imgspot_img

ತುಂಗಭದ್ರಾ ಜಲಾಶಯದ ಮೊದಲ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ

- Advertisement -
- Advertisement -

ಸತತ ಎರಡು ದಿನಗಳಿಂದ ಈ ಕಾರ್ಯಾಚರಣೆ ಬಳಿಕ ತುಂಗಭದ್ರಾ ಜಲಾಶಯದ ಕ್ರಸ್ಟ್​ ಗೇಟ್​ 19 ಬದಲಿಗೆ ಸ್ಟಾಪ್​ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದೆ.

ಅಡ್ಡಿಯಾಗಿದ್ದ ಸ್ಕೈವಾಕ್​ ತೆರವು ಮಾಡಿದ ಬೆನ್ನಲ್ಲೇ ಮೊದಲ ಹಂತದ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿಯಾಗಿದೆ. ಇದರಿಂದ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕರು, ಸಂಸದರು ಸಿಬ್ಬಂದಿ, ಅಧಿಕಾರಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಸ್ಟಾಪ್​ ಲಾಗ್ ಗೇಟ್ ನ ಒಟ್ಟು ಐದು ಎಲಿಮೆಂಟ್ ಗಳ ಪೈಕಿ ಒಂದು ಎಲಿಮೆಂಟ್ ಅನ್ನು ನಿನ್ನೆ ಅಳವಡಿಸಲಾಗಿದ್ದು, ಇನ್ನೂ 4 ಎಲಿಮೆಂಟ್ ಗಳನ್ನು ಅಳವಡಿಸಬೇಕಿದೆ. ಬಾಕಿ ಇರುವ ಎಲಿಮೆಂಟ್ ಗಳನ್ನು ಅಳವಡಿಸಲಾಗುತ್ತದೆ ಎಂದು ಹೇಳಲಾಗಿದೆ.

- Advertisement -

Related news

error: Content is protected !!