Wednesday, July 22, 2026
spot_imgspot_img
spot_imgspot_img

IPL 2021: ನಾಲ್ಕನೇ ಬಾರಿಗೆ ಚಾಂಪಿಯನ್‌ ಪಟ್ಟಕ್ಕೇರಿದ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್

- Advertisement -
- Advertisement -

ದುಬೈನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2021) ಫೈನಲ್ ಪಂದ್ಯದಲ್ಲಿ ಎಂ. ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಇಯಾನ್ ಮೊರ್ಗನ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ (CSK vs KKR, IPL 2021 Final) ತಂಡಗಳು ಮುಖಾಮುಖಿಯಾಗಿದ್ದು, 4ನೇ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.

ಟಾಸ್ ಗೆದ್ದ ಕೆಕೆಆರ್ ನಾಯಕ ಇಯಾನ್ ಮೊರ್ಗನ್​ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ಡುಪ್ಲೆಸಿಸ್ (86) ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್​ಗಳನ್ನು ಕಲೆಹಾಕಿತ್ತು.ಈ ಪಂದ್ಯದೊಂದಿಗೆ ಐಪಿಎಲ್ ಸೀಸನ್​ 14 ಗೆ ತೆರೆ ಬಿದಿದೆ. ಈ ಮೂಲಕ ಮತ್ತೊಮ್ಮೆ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.

driving
- Advertisement -

Related news

error: Content is protected !!